ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ. ಮೇ 10ಕ್ಕೆ ಮತದಾನ, ಮೇ 13ರಂದು ಫಲಿತಾಂಶ.

ದೆಹಲಿಯ ವಿಜ್ಞಾನ ಭವನದಲ್ಲಿ ಬುಧವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಘೋಷಿಸಿದರು. ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ ಎಪ್ರಿಲ್ 13ರಂದು ಅಧಿಸೂಚನೆ ಪ್ರಕಟಗೊಳ್ಳಲಿದೆ ಎಪ್ರಿಲ್ 20ರಂದು ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿದ್ದು ಏಪ್ರಿಲ್ 21ರಂದು ನಾಮಪತ್ರಗಳ ಪರಿಶೀಲನೆ ನಡೆಯುತ್ತದೆ ಏಪ್ರಿಲ್ 24ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ಮೇ 10 ಬುಧವಾರದಂದು. 224 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು ಮೇ 13ರ ಶನಿವಾರ … Continue reading ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ. ಮೇ 10ಕ್ಕೆ ಮತದಾನ, ಮೇ 13ರಂದು ಫಲಿತಾಂಶ.