ರಾಹುಲ್ ಗಾಂಧಿಗೆ ೨ ವರ್ಷ ಜೈಲು, ಗುಜರಾತ್ ಕೋರ್ಟ್ ತೀರ್ಪು. ಲೋಕಸಭಾ ಸದಸ್ಯತ್ವ ದಿಂದ ಅನರ್ಹಗೊಳ್ಳುವ ಸಾಧ್ಯತೆ

2019ರಲ್ಲಿ ರಾಹುಲ್ ಗಾಂಧಿ ಅವರು ಮೋದಿ ಅನ್ನೋ ಹೆಸರು ಇರುವವರು ಎಲ್ಲರೂ ಕಳ್ಳರೇ ಎಂದು ಹೇಳಿದ್ದಕ್ಕೆ ರಾಹುಲ್ ಗಾಂಧಿಯವರಿಗೆ ಗುಜರಾತ್ ಕೋರ್ಟ್ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಕಾಂಗ್ರೆಸ್ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕ ಗಾಂಧಿ ಕೋರ್ಟ್ ತೀರ್ಪಿನ ವಿರುದ್ಧವಾಗಿ ಹಿಡಿ ಕಾರಿದ್ದಾರೆ. ಪ್ರಿಯಾಂಕ ಗಾಂಧಿಯವರು ನನ್ನ ಸಹೋದರ ಯಾವಾಗೂ ಸುಳ್ಳನ್ನು ಹೇಳುವುದಿಲ್ಲ ಯಾವತ್ತೂ ಸತ್ಯವನ್ನೇ ಹೇಳುತ್ತಾನೆ ಹಾಗೂ ಜನರ ಪರ ಕೆಲಸ ಮಾಡುತ್ತಾನೆ ಎಂದು ಹೇಳಿದ್ದಾರೆ.ಇನ್ನೂ ಈ ಕುರಿತು ಮೇಲ್ಮನೆಯಲ್ಲಿ ಅರ್ಜಿ ಸಲ್ಲಿಸುವುದಾಗಿ ಮಲ್ಲಿಕಾರ್ಜುನ ಖರ್ಗೆ … Continue reading ರಾಹುಲ್ ಗಾಂಧಿಗೆ ೨ ವರ್ಷ ಜೈಲು, ಗುಜರಾತ್ ಕೋರ್ಟ್ ತೀರ್ಪು. ಲೋಕಸಭಾ ಸದಸ್ಯತ್ವ ದಿಂದ ಅನರ್ಹಗೊಳ್ಳುವ ಸಾಧ್ಯತೆ